ಜುಗಾರಿ ಕ್ರಾಸ್ | Jugaari Cross

  1. home
  2. Books
  3. ಜುಗಾರಿ ಕ್ರಾಸ್ | Jugaari Cross

ಜುಗಾರಿ ಕ್ರಾಸ್ | Jugaari Cross

4.33 1743 116
Share:

ಪರಸ್ಪರ ವೈರುಧ್ಯಗಳನ್ನೇ ಅದೃಶ್ಯ ತಂತುಗಳಿಂದ ಸಂಯೋಜಿಸುತ್ತ...

Also Available in:

  • Amazon
  • Audible
  • Barnes & Noble
  • AbeBooks
  • Kobo

More Details

ಪರಸ್ಪರ ವೈರುಧ್ಯಗಳನ್ನೇ ಅದೃಶ್ಯ ತಂತುಗಳಿಂದ ಸಂಯೋಜಿಸುತ್ತ ಸಾಗುವ ಈ ಕಾದಂಬರಿಯೊಂದು ವಿಚಿತ್ರ ಮತ್ತು ಅಸಾಧಾರಣ ಕೃತಿ. ಜೀವನದ ವಿರಾಟ್ ಅರ್ಥ ಹೀನತೆಯ ಪರಿಧಿಯೊಳಗೆ ಅದರ ಅರ್ಥಪೂರ್ಣತೆಯನ್ನು ಅನ್ವೇಷಿಸುತ್ತದೆ. ಅಸಂಗತ ಘಟನಾವಳಿಗಳ ಸರಣಿಯನ್ನೇ ಸುಸಂಗತ ಕಥೆಯನ್ನಾಗಿ ನೇಯುತ್ತದೆ. ಚರಿತ್ರೆಯ ಅಪಹಾಸ್ಯವನ್ನು ತಿಳಿಹಾಸ್ಯ ಮತ್ತು ವಿನೋದಗಳಿಂದ ಪ್ರತಿರೋಧಿಸುತ್ತದೆ. ಶತಮಾನದ ಕಥೆಯನ್ನು ಇಪ್ಪತ್ತನಾಲ್ಕು ಗಂಟೆಗಳಲ್ಲಿ ಪ್ರತಿಮಿಸುತ್ತದೆ. ಜೀವನವನ್ನು ಎದುರಿಸಲು ಆಶಾವಾದ, ನಿರಾಶವಾದ ಇವುಗಳೆಲ್ಲವನ್ನೂ ಮೀರಿದ ಗಂಭೀರ ಎದೆಗಾರಿಕೆಯನ್ನು ಇದು ನಮಗೆ ತೋರಿಸಿ ಕೊಡುತ್ತದೆ.

  • Format:Hardcover
  • Pages:209 pages
  • Publication:2008
  • Publisher:Pustaka Prakashana
  • Edition:
  • Language:kan
  • ISBN10:
  • ISBN13:
  • kindle Asin:B00KYXKPDU

About Author

K.P. Poornachandra Tejaswi

K.P. Poornachandra Tejaswi

4.34 19053 1257
View All Books